ಚಿಕ್ಕಬಳ್ಳಾಪುರ/ಗುಡಿಬಂಡೆ: ಹತ್ತಾರು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಡ ರೈತರಿಗೆ ಭೂಮಿ ಒಡೆತನದ ಹಕ್ಕು ಸಿಗುತ್ತಿಲ್ಲ, ಇದು ಸ್ಥಳೀಯ ಜನಪ್ರತಿನಿಧಿಗಳ ಮತ್ತು ತಾಲೂಕು ಆಡಳಿತದ ಸಂಪೂರ್ಣ...