ಬೆಂಗಳೂರುಗ್ರಾಮಾಂತರ: ಎತ್ತಿನಹೊಳೆ ನೀರು ಸಂಗ್ರಹದ ಜಲಾಶಯ ನಿರ್ಮಾಣಕ್ತೆ ಭೂಮಿ ನೀಡುವ ಲಕ್ಕೇನಹಳ್ಳಿ ಭಾಗದ ರೈತರ ಹಿತ ಕಾಪಾಡುವುದಾಗಿ ಉಪ ಮುಖ್ಯಮಂತ್ರಿ ಗಳಾದ ಡಿ.ಕೆ.ಶಿವಕುಮಾರ್ ಹೇಳಿದರು. ದೊಡ್ದಬಳ್ಳಾಪುರ ತಾಲೂಕು ಲಕ್ಕೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಮಾತನಾಡಿದ...
ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಮತ್ತಷ್ಟು ತೀವ್ರತೆ ಪಡೆದುಕೊಂಡಿದ್ದು, ಇದೀಗ ಅಮೆರಿಕಾ ಈ ಸಂಘರ್ಷಕ್ಕೆ ಅಧಿಕೃತವಾಗಿ ಕಾಲಿಟ್ಟಿದೆ. ಅಮೆರಿಕದ ವಾಯುಪಡೆಗಳು ಇರಾನ್ನ 3 ಪ್ರಮುಖ ನ್ಯೂಕ್ಲಿಯರ್ ಸ್ಥಾವರಗಳ ಮೇಲೆ ದಾಳಿ ನಡೆಸಿದ್ದು, ಫೋರ್ಡೋ,...
ತುಮಕೂರು: ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ ಜಿಲ್ಲೆಗಳಾದ ತುಮಕೂರು ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಸಂಪರ್ಕವನ್ನು ಕಲ್ಪಿಸಲು ಕಾಮ ಗಾರಿಗಳು ನಡೆಯುತ್ತಿದ್ದು ಇಂದು ಉಪ ಮುಖ್ಯಮಂತ್ರಿ ಡಿಕೆ.ಶಿವ ಕುಮಾರ್ ರವರೊಂದಿಗೆ...
ಮೈಸೂರು: 11 ನೇ ಅಂತರಾಷ್ಟ್ರೀಯ ಯೋಗದಿನಾಚರಣೆ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಯೋಗಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನ ಗಣ್ಯರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಈ ಬಾರಿ ಒಂದು ಭೂಮಿ ಒಂದು...
ಮೈಸೂರು: ಇ ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್...
ದೊಡ್ಡಬಳ್ಳಾಪುರ: ಈಗ ಎಲ್ಲವೂ ‘ಮನಿ’ಸ್ಥಿತಿಯೇ ನಿರ್ಧರಿಸುತ್ತದೆ ಎಂದಾಗಿದೆ. ಹಣವನ್ನು ಹೊರತುಪಡಿಸಿ ಬೇರೆ ಏನೂ ಇಲ್ಲ ಎನ್ನುವಂತಾಗಿದೆ. ಅಧಿಕಾರದಿಂದ ಸಂಪತ್ತು ಸುಗಮವಾಗಿ ಹರಿದುಬರುತ್ತದೆ ಎನ್ನುವಂತಾಗಿದೆ. ಇದರಿಂದ ಪ್ರಜಾಪ್ರಭುತ್ವ ಹಾಸ್ಯಾಸ್ಪದ ಎಂದೆನಿಸಿದೆ.ಇದನ್ನು ಹೋಗಲಾಡಿಸ ಬೇಕು ಎಂದರೆ ನಮ್ಮತನ,ವ್ಯಕ್ತಿತ್ವ, ಸಾಮಾಜಿಕ...
ಚಿಕ್ಕಬಳ್ಳಾಪುರ/ಗುಡಿಬಂಡೆ: ಹತ್ತಾರು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಡ ರೈತರಿಗೆ ಭೂಮಿ ಒಡೆತನದ ಹಕ್ಕು ಸಿಗುತ್ತಿಲ್ಲ, ಇದು ಸ್ಥಳೀಯ ಜನಪ್ರತಿನಿಧಿಗಳ ಮತ್ತು ತಾಲೂಕು ಆಡಳಿತದ ಸಂಪೂರ್ಣ ವೈಫಲ್ಯ ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ...
ದೊಡ್ಡಬಳ್ಳಾಪುರ: ತಾಲೂಕು ಪತ್ರಕರ್ತರ ಗ್ರಂಥಾಲಯಕ್ಕೆ ಕಟ್ಟಡ ನೀಡುವಂತೆ ಕೋರಿ ಪತ್ರಕರ್ತರ ಕ್ಷೇಮಾಭಿವೃದ್ಧಿ ವತಿಯಿಂದ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಡಿ. ಶ್ರೀಕಾಂತ್,ಪ್ರಧಾನ ಕಾರ್ಯ ದರ್ಶಿ...
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗು ವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು...
ದೊಡ್ಡಬಳ್ಳಾಪುರ: ನಂದಿ ಬೆಟ್ಟಕ್ಕೆ ಬಂದಿದ್ದ ಜೋಡಿಯನ್ನು ಅಡಗಟ್ಟಿ,ಹಣ, ಒಡವೆ ದೋಚಿದ್ದ ಮೂರುಜನ ಕಳ್ಳರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರದ ತ್ಯಾಗರಾಜ ನಗರ ನಿವಾಸಿ ದುರ್ಗಾ ಪ್ರಸಾದ್(22), ರೋಜಿ ಪುರದ ಪ್ರೇಮ್ ಕುಮಾರ್ (24) ಹಾಗೂ...