ದೊಡ್ಡಬಳ್ಳಾಪುರ: ಈಗ ಎಲ್ಲವೂ ‘ಮನಿ’ಸ್ಥಿತಿಯೇ ನಿರ್ಧರಿಸುತ್ತದೆ ಎಂದಾಗಿದೆ. ಹಣವನ್ನು ಹೊರತುಪಡಿಸಿ ಬೇರೆ ಏನೂ ಇಲ್ಲ ಎನ್ನುವಂತಾಗಿದೆ. ಅಧಿಕಾರದಿಂದ ಸಂಪತ್ತು ಸುಗಮವಾಗಿ ಹರಿದುಬರುತ್ತದೆ ಎನ್ನುವಂತಾಗಿದೆ. ಇದರಿಂದ ಪ್ರಜಾಪ್ರಭುತ್ವ ಹಾಸ್ಯಾಸ್ಪದ ಎಂದೆನಿಸಿದೆ.ಇದನ್ನು ಹೋಗಲಾಡಿಸ ಬೇಕು ಎಂದರೆ ನಮ್ಮತನ,ವ್ಯಕ್ತಿತ್ವ, ಸಾಮಾಜಿಕ...
ಚಿಕ್ಕಬಳ್ಳಾಪುರ/ಗುಡಿಬಂಡೆ: ಹತ್ತಾರು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಡ ರೈತರಿಗೆ ಭೂಮಿ ಒಡೆತನದ ಹಕ್ಕು ಸಿಗುತ್ತಿಲ್ಲ, ಇದು ಸ್ಥಳೀಯ ಜನಪ್ರತಿನಿಧಿಗಳ ಮತ್ತು ತಾಲೂಕು ಆಡಳಿತದ ಸಂಪೂರ್ಣ ವೈಫಲ್ಯ ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ...
ದೊಡ್ಡಬಳ್ಳಾಪುರ: ತಾಲೂಕು ಪತ್ರಕರ್ತರ ಗ್ರಂಥಾಲಯಕ್ಕೆ ಕಟ್ಟಡ ನೀಡುವಂತೆ ಕೋರಿ ಪತ್ರಕರ್ತರ ಕ್ಷೇಮಾಭಿವೃದ್ಧಿ ವತಿಯಿಂದ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಡಿ. ಶ್ರೀಕಾಂತ್,ಪ್ರಧಾನ ಕಾರ್ಯ ದರ್ಶಿ...
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಸರ್ವೇ ನಂಬರ್ 150ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಆಹಾರ ಧಾನ್ಯ ಉತ್ಪಾದನೆ ಸಲುವಾಗಿ ರೈತರಿಗೆ ಜಿಎಂಎಫ್ ಯೋಜನೆಯಡಿ ಹಂಗಾಮಿಯಾಗಿ ಸಾಗು ವಳಿ ಚೀಟಿ ನೀಡಲಾಗಿದ್ದ ಸುಮಾರು 38 ಎಕರೆ ಜಮೀನನ್ನು...
ದೊಡ್ಡಬಳ್ಳಾಪುರ: ನಂದಿ ಬೆಟ್ಟಕ್ಕೆ ಬಂದಿದ್ದ ಜೋಡಿಯನ್ನು ಅಡಗಟ್ಟಿ,ಹಣ, ಒಡವೆ ದೋಚಿದ್ದ ಮೂರುಜನ ಕಳ್ಳರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರದ ತ್ಯಾಗರಾಜ ನಗರ ನಿವಾಸಿ ದುರ್ಗಾ ಪ್ರಸಾದ್(22), ರೋಜಿ ಪುರದ ಪ್ರೇಮ್ ಕುಮಾರ್ (24) ಹಾಗೂ...
ದೊಡ್ಡಬಳ್ಳಾಪುರ: ಸನ್ಮಾನ ಸಮಾರಂಭ ವನ್ನು ಕೃತಜ್ಞತಾ ಕಾರ್ಯಕ್ರಮ ಎನ್ನಬಹುದು ಎಂದು ವಿಶ್ವ ಹಿಂದೂ ಪರಿಷತ್ತು ಮುಖಂಡ ಮಂಜನಾಥಸ್ವಾಮಿ ಹೇಳಿದರು. ಅವರು ನಗರದ ಕೆಎಂಹೆಚ್.ಕಲ್ಯಾಣ ಮಂಟಪ ದಲ್ಲಿ ನಡೆದ ವಿಶ್ಬಮಾನ್ಯ ಶ್ರೀ ಅಟಲ್ ಬಿಹಾರಿ ವಾಜಪೇಯಿ ಸನ್ಮಾನ...
ದೊಡ್ಡಬಳ್ಳಾಪುರ:ನಮ್ಮ ತಾಲೂಕಿಗೆ ಬೇಕಿರುವುದು ಎತ್ತಿನಹೊಳೆ ಹಾಗೂ ಕಾವೇರಿ ನೀರು ಹೊರತು, ಬೆಂಗಳೂರಿನಲ್ಲಿ ಶುದ್ದೀಕರಿಸಿರುವ ವೃಷಾಭಾವತಿ ನೀರು ಅಲ್ಲ. ವೃಷಾಭಾವತಿ ನೀರಾವರಿ ಯೋಜನೆ ವಿರುದ್ದ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳು 15 ದಿನಗಳಲ್ಲಿ ನಿರ್ಣಯ ಅಂಗೀಕರಿಸಿ ನೀಡುವಂತೆ...