ಬೆಂಗಳೂರು ಗ್ರಾಮಾಂತರ

ಗ್ರಾಮ ಪಂಚಾಯತಿ ಅಧ್ಯಕ್ಷರ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಪ್ರಕಾಶ್.

Published

on

ಬೆಂಗಳೂರು ಗ್ರಾಮಾಂತರ: ಬಿದಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್ ‌ಮುನಿಯಪ್ಪ ರವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಮೂಲ್ ನಿರ್ದೇಶಕರಾದ ಎಸ್.ಪಿ.ಮುನಿರಾಜು,ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ಹಾಗೂ ದೇವನಹಳ್ಳಿಯ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Trending

Exit mobile version